*ಎಸ್.ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ : ಮುಖ್ಯಮಂತ್ರಿ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಅಭಿವೃದ್ದಿ ಪಥಕ್ಕೆ ಅಡಿಗಲ್ಲು ಹಾಕಿದ ಎಸ್ ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ . ನಿಜಲಿಂಗಪ್ಪ ಅವರ ಪುಣ್ಯತಿಥಿ ಅಂಗವಾಗಿ ಅವರ ಪ್ರತಿಮೆಗೆ ನಮನ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕನ್ನಡ ನಾಡಿನ ಅಭಿವೃದ್ಧಿಗೆ ಕೊಡುಗೆ ನೀಡಿದ ದಿವಂಗತ  ಎಸ್ ನಿಜಲಿಂಗಪ್ಪ ಅವರು ಇಂದಿಗೂ ಜನಮಾನಸದಲ್ಲಿ ನೆಲೆಸಿದ್ದಾರೆ. ಅವರು ಈ ದೇಶ ಕಂಡ ಪ್ರಾಮಾಣಿಕ ರಾಜಕಾರಣಿ. ಮೌಲ್ಯಯುತ ರಾಜಕೀಯ ಜೀವನವನ್ನು ನಡೆಸಿಕೊಂಡು … Continue reading *ಎಸ್.ನಿಜಲಿಂಗಪ್ಪನವರ ತತ್ವಾದರ್ಶಗಳು ಸ್ಪೂರ್ತಿದಾಯಕ : ಮುಖ್ಯಮಂತ್ರಿ ಸಿದ್ದರಾಮಯ್ಯ*