Latest

ಮಾಜಿ ಸಚಿವ ಎಸ್.ಆರ್.ಮೋರೆ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಧಾರವಾಡ: ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಎಸ್.ಆರ್.ಮೋರೆ ಜನ್ಮದಿನದಂದೇ ವಿಧಿವಶರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಧಾರವಾಡದ ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಆಸ್ಪತ್ರೆಯಲ್ಲಿಯೇ ಮೋರೆ ಅವರು ಕೊನೆಯುಸಿರೆಳೆದಿದ್ದಾರೆ.

ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದ ಎಸ್.ಆರ್.ಮೋರೆ ಬಂಗಾರಪ್ಪ ಸರ್ಕಾರದಲ್ಲಿ ಸಹಕಾರಿ ಹಾಗೂ ಧರ್ಮಸಿಂಗ್ ಸರ್ಕಾರದಲ್ಲಿ ಪೌರಾಡಳಿತ ಸಚಿವರಾಗಿದ್ದರು.

ಇಂದಿನ ಚಿನ್ನ-ಬೆಳ್ಳಿ ದರ ಏಷ್ಟಿದೆ? ಇಲ್ಲಿದೆ ಮಾಹಿತಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button