*ಶಾಸಕ ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು: ಆರೋಪಿ ಅರ್ಜಿ ವಜಾ*

ಪ್ರಗತಿವಾಹಿನಿ ಸುದ್ದಿ: ಸುಪಾರಿ ಕೊಟ್ಟು ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು ಹೂಡಿದ್ದ ಆರೋಪದಲ್ಲಿ ಕ್ರಿಮಿನಲ್ ಪ್ರಕರಣವನ್ನು ಎದುರಿಸುತ್ತಿರುವ ಎಂ.ಎನ್.ಗೋಪಾಲಕೃಷ್ಣ ಸೇರಿದಂತೆ ಇತರ ಆರೋಪಿಗಳ ವಿರುದ್ಧದ ತನಿಖೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದು ಮಾಡುವಂತೆ ಗೋಪಾಲಕೃಷ್ಣ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿರುವುದರಿಂದ ಆರೋಪಿಗಳು ಇದೀಗ ತನಿಖೆಯನ್ನು ಎದುರಿಸಲೇಬೇಕಾಗಿದೆ.Home add -Advt ಹೆಸರಘಟ್ಟ ಹೋಬಳಿಯ ಗೋಪಾಲಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ.ಎಂ.ಜಿ. ಉಮಾ ಅವರಿದ್ದ ಏಕಸದಸ್ಯಪೀಠ ಈ … Continue reading *ಶಾಸಕ ಎಸ್.ಆರ್. ವಿಶ್ವನಾಥ್ ಕೊಲೆಗೆ ಸಂಚು: ಆರೋಪಿ ಅರ್ಜಿ ವಜಾ*