*ಕಾಂಗ್ರೆಸ್ ಸೇರ್ಪಡೆ ವಿಚಾರ; ಶಾಸಕ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಸುದ್ದಿ ಹರಡುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸಿದ್ದು, ರಾಜ್ಯ ರಾಜಕೀಯದಲ್ಲಿ ಇನ್ನಷ್ಟು ಕುತೂಹಲ ಹೆಚ್ಚಿಸಿದೆ. ಇದೀಗ ಈ ಬೆಳವಣಿಗೆಗಳ ಬಗ್ಗೆ ಸ್ವತ: ಎಸ್.ಟಿ.ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಟಿ.ಸೋಮಶೇಖರ್, ನಾನು ಯಾವ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಕಾಂಗ್ರೆಸ್ ಸೇರುವ ಪ್ರಶ್ನೆಯೂ ಇಲ್ಲ ಎಂದು ಹೇಳಿದ್ದಾರೆ. ಕ್ಷೇತ್ರದ ಅಭಿವೃದ್ಧಿ ವಿಚಾರವಾಗಿ ನಾನು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದೆ. ಕ್ಷೇತ್ರ ವಿಚಾರವಾಗಿ … Continue reading *ಕಾಂಗ್ರೆಸ್ ಸೇರ್ಪಡೆ ವಿಚಾರ; ಶಾಸಕ ಎಸ್.ಟಿ.ಸೋಮಶೇಖರ್ ಸ್ಪಷ್ಟನೆ*