*ವಿಧಾನಸಭೆ ಚುನಾವಣೆ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಶಾಸಕ ಸೋಮಶೇಖರ್*
ಪ್ರಗತಿವಾಹಿನಿ ಸುದ್ದಿ: ಮುಂಬರುವ ವಿಧಾನಸಭೆ ಚುನಾವಣೆ ಬಗ್ಗೆ ಮಾಜಿ ಸಚಿವ, ಶಾಸಕ ಎಸ್.ಟಿ.ಸೋಮಶೇಖರ್ ಶಾಅಕಿಂಗ್ ಹೇಳಿಕೆ ನೀಡಿದ್ದು, ರಾಅಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ. ಈಗಿನ ಸರ್ಕಾರದ ಅವಧಿ 2028ಕ್ಕೆ ಅಂತ್ಯವಾಗಲಿದ್ದು, ಬಳಿಕ ವಿಧಾನಸಭೆ ಚುನಾವಣೆ ನಡೆಯಬೇಕಿದೆ. ಆದರೆ, ಈ ಬಾರಿ 2028ರಲ್ಲಿ ಎಲೆಕ್ಷನ್ ನಡೆಯಲ್ಲ ಎಂದು ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಸೋಮಶೇಖರ್, 2028ರಲ್ಲಿ ವಿಧಾನಸಭೆ ಚುನಾವಣೆ ನಡೆಯಲ್ಲ, ಬದಲಿಗೆ 2029ರಲ್ಲಿ ನಡೆಯಲಿದೆ ಎಂದು ಅಚ್ಚರಿ ಹೇಳಿಕೆ ನೀಡಿದ್ದಾರೆ. ಬಿಜೆಪಿ ಜೆಡಿಎಸ್ ಸಭೆ ಬಗ್ಗೆ … Continue reading *ವಿಧಾನಸಭೆ ಚುನಾವಣೆ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಶಾಸಕ ಸೋಮಶೇಖರ್*
Copy and paste this URL into your WordPress site to embed
Copy and paste this code into your site to embed