ಪ್ರಗತಿವಾಹನಿ ಸುದ್ದಿ, ಬೆಳಗಾವಿ: ಸಾಲು ಮರದ ತಿಮ್ಮಕ್ಕ ನಿಧನರಗಿದ್ದಾರೆ. ಅವರಿಗೆ 114 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಹೊಟೆಲ್ ನಲ್ಲಿ ನಿಧನರಾದರು. ಸಾಲುಮರದ ತಿಮ್ಮಕ್ಕ ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ. ಅಲ್ಲದೆ ಅವರು ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾರೆ. ಅವರಿಗೆ ಹಲವಾರು ಪ್ರಶಸ್ತಿ … Continue reading *ಸಾಲು ಮರದ ತಿಮ್ಮಕ್ಕ ನಿಧನ*
Copy and paste this URL into your WordPress site to embed
Copy and paste this code into your site to embed