National

*ಸಬರಮತಿ ಆಶ್ರಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಗುಜರಾತ್ ನಲ್ಲಿ ನಡೆಯುತ್ತಿರುವ ಎಐಸಿಸಿ ಅಧಿವೇಶನದಲ್ಲಿ ಪಾಲ್ಗೊಂಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು, ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಸಬರಮತಿ ಆಶ್ರಮಕ್ಕೆ ಭೇಟಿ ನೀಡಿದ್ದರು.

Home add -Advt

ಆಶ್ರಮದ ಕುರಿತು ಸಂಪೂರ್ಣ ಮಾಹಿತಿ ಪಡೆದ ಸಚಿವರು, ಪ್ರಾತ್ಯಕ್ಷಿಕೆಗಳನ್ನು ವೀಕ್ಷಿಸಿದರು. ಸಚಿವರ ಕುಟುಂಬದ ಸದಸ್ಯರು ಜೊತೆಗಿದ್ದರು.

Related Articles

Back to top button