*ಶಬರಿಮಲೆ ಯಾತ್ರಾರ್ಥಿಗಳಿಗೆ ವಾರ್ನಿಂಗ್*: *ಪಂಪಾ ನದಿಯ ವಿಚಾರದಲ್ಲಿ ಜಿಲ್ಲಾಡಳಿತದ ಹೊಸ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರು ಇನ್ಮುಂದೆ ಪಂಪಾ ನದಿಯ ಸ್ವಚ್ಛತೆಯ ಬಗ್ಗೆಯೂ ಎಚ್ಚರಿಕೆ ವಹಿಸಬೇಕಿದೆ. ಪವಿತ್ರ ನದಿಗೆ ಬಟ್ಟೆ ಎಸೆಯುವುದು ಅಥವಾ ಯಾವುದೇ ರೀತಿಯ ತ್ಯಾಜ್ಯ ಹಾಕಿ ಕಲುಷಿತಗೊಳಿಸುವುದು ಕಂಡುಬಂದರೆ ಗರಿಷ್ಠ 5,000 ರೂಪಾಯಿ ದಂಡ ವಿಧಿಸುವುದಾಗಿ ಜಿಲ್ಲಾಡಳಿತ ಎಚ್ಚರಿಸಿದೆ. ಮಕರವಿಳಕ್ಕು ಉತ್ಸವದ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಆಗಮಿಸುವುದರಿಂದ ನದಿಯ ಮಾಲಿನ್ಯ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಪ್ರತಿ ವರ್ಷ ಡಿಸೆಂಬರ್ ಮತ್ತು ಜನವರಿಯಲ್ಲಿ ನಡೆಯುವ ಮಕರವಿಳಕ್ಕು ಉತ್ಸವದ … Continue reading *ಶಬರಿಮಲೆ ಯಾತ್ರಾರ್ಥಿಗಳಿಗೆ ವಾರ್ನಿಂಗ್*: *ಪಂಪಾ ನದಿಯ ವಿಚಾರದಲ್ಲಿ ಜಿಲ್ಲಾಡಳಿತದ ಹೊಸ ಎಚ್ಚರಿಕೆ*
Copy and paste this URL into your WordPress site to embed
Copy and paste this code into your site to embed