*ಶಬರಿಮಲೆ ಯಾತ್ರೆಗೆ ಕ್ಷಣಗಣನೆ*: *ಅಯ್ಯಪ್ಪನ ದರ್ಶನಕ್ಕೆ ಈ ಬಾರಿ ದಿನಕ್ಕೆ 80 ಸಾವಿರ ಭಕ್ತರಿಗಷ್ಟೇ ಅವಕಾಶ*
ಪ್ರಗತಿವಾಹಿನಿ ಸುದ್ದಿ: ಅಯ್ಯಪ್ಪ ಭಕ್ತರು ಕಾತರದಿಂದ ಕಾಯುತ್ತಿದ್ದ ಶಬರಿಮಲೆ ವಾರ್ಷಿಕ ಮಂಡಲ ಯಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಸಂಜೆ ದೇವಸ್ಥಾನದ ಬಾಗಿಲು ತೆರೆಯುವುದರೊಂದಿಗೆ ಯಾತ್ರಾ ಋತುವಿಗೆ ಚಾಲನೆ ಸಿಗಲಿದೆ. ಲಕ್ಷಾಂತರ ಭಕ್ತರು ಅಯ್ಯಪ್ಪ ಸ್ವಾಮಿಯ ದರ್ಶನಕ್ಕಾಗಿ ಶಬರಿಮಲೆಯತ್ತ ಆಗಮಿಸಲಿದ್ದಾರೆ. ಈ ಬಾರಿ ದರ್ಶನಕ್ಕೆ ದಿನಕ್ಕೆ 80 ಸಾವಿರ ಭಕ್ತರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಕೇರಳದ ಪ್ರಸಿದ್ಧ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಇಂದು ಸಂಜೆ 5 ಗಂಟೆಗೆ ಬಾಗಿಲು ತೆರೆಯಲಾಗುತ್ತದೆ. ನಿರ್ಗಮಿತ ಮುಖ್ಯ ಅರ್ಚಕ ಇ.ಡಿ. … Continue reading *ಶಬರಿಮಲೆ ಯಾತ್ರೆಗೆ ಕ್ಷಣಗಣನೆ*: *ಅಯ್ಯಪ್ಪನ ದರ್ಶನಕ್ಕೆ ಈ ಬಾರಿ ದಿನಕ್ಕೆ 80 ಸಾವಿರ ಭಕ್ತರಿಗಷ್ಟೇ ಅವಕಾಶ*
Copy and paste this URL into your WordPress site to embed
Copy and paste this code into your site to embed