ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಗೂ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟ್ ಮಾಡಿ ಮಾಹಿತಿ ನೀಡಿರುವ ತೆಂಡೂಲ್ಕರ್ ತಮಗೆ ಕೊರೊನ ಅಪಾಸಿಟಿವ್ ಬಂದಿರುವುದಾಗಿ ತಿಳಿಸಿದ್ದಾರೆ.
ನಾನು ಕೋವಿಡ್ ಟೆಸ್ಟ್ ಗೆ ಒಳಗಾಗಿದ್ದೆ. ಈ ವೇಳೆ ವರದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ನನ್ನನ್ನು ಹೊರತುಪಡಿಸಿ ಮನೆಯ ಉಳಿದ ಸದಸ್ಯರ ವರದಿ ನೆಗೆಟಿವ್ ಬಂದಿದೆ. ಮನೆಯಲ್ಲಿ ಕ್ವಾರಂಟೈನ್ ಆಗಿದ್ದು, ವೈದ್ಯರ ಸಲಹೆಯಂತೆ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.
ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣ; ಸ್ವಾಮಿ ಚಿನ್ಮಯಾನಂದ ಖುಲಾಸೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ