*ಸಚಿವೆ ಹೆಬ್ಬಾಳಕರ್ ಬೇರೆ ಆಸ್ಪತ್ರೆಗೆ ಸ್ಥಳಾಂತರ?* *ವೈದ್ಯರು ಹೇಳಿದ್ದೇನು?*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ನಮ್ಮ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡುತ್ತಿದ್ದೇವೆ. ನಮ್ಮಲ್ಲಿ ತಜ್ಞ ನ್ಯೂರೋಲಾಜಿಸ್ಟ್, ಪಿಜಿಷಿಯನ್ ಮತ್ತು ಆರ್ಥೋ ಪಿಜಿಷಿಯನ್ಸ್ ಇರೋದ್ರಿಂದ ಬೇರೆ ಆಸ್ಪತ್ರೆಗೆ ರವಾನಿಸುವ ಅವಶ್ಯಕತೆ ಇಲ್ಲ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ.ರವಿ ಪಾಟೀಲ ಸ್ಪಷ್ಟಪಡಿಸಿದರು. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಕಾರು ಚಾಲಕ ಮತ್ತು ಗನ್ ಮ್ಯಾನ್ ಅವರು ಬೆಳಿಗ್ಗೆ … Continue reading *ಸಚಿವೆ ಹೆಬ್ಬಾಳಕರ್ ಬೇರೆ ಆಸ್ಪತ್ರೆಗೆ ಸ್ಥಳಾಂತರ?* *ವೈದ್ಯರು ಹೇಳಿದ್ದೇನು?*