*ಮಡಿಯಾಲದಲ್ಲಿ AI ಉನ್ನತ ಶಿಕ್ಷಣ ಕೇಂದ್ರ ಶೀಘ್ರ ಕಾರ್ಯಾರಂಭ: ಸದ್ಗುರು ಶ್ರೀ ಮಧುಸೂದನ ಸಾಯಿ*

ಮಂಗಳೂರು ದಿವ್ಯ ಸಂಜೆ ಸಂವಾದ ಕಾರ್ಯಕ್ರಮ ಪ್ರಗತಿವಾಹಿನಿ ಸುದ್ದಿ: ಮಂಗಳೂರು: ಲೋಕಸೇವಾ ವೃಂದದ ಸಂಸ್ಥಾಪಕರಾದ ಮಡಿಯಾಲ ನಾರಾಯಣ ಭಟ್ಟರ ಹುಟ್ಟೂರಾದ ಮಡಿಯಾಲ ಗ್ರಾಮದಲ್ಲಿ ಇದೇ ನವೆಂಬರ್‌ನಲ್ಲಿ ಕೃತಕ ಬುದ್ಧಿಮತ್ತೆ ಉನ್ನತ ಶಿಕ್ಷಣ ಕೇಂದ್ರ (ಆರ್ಟಿಫಿಷಿಯಲ್ ಇಂಟೆಲಿಜೆನ್ಸ್‌ – ಎಐ) ಕಾರ್ಯಾರಂಭ ಮಾಡಲಿದೆ. ಜೂನ್ 2027 ರಿಂದ ವಿದ್ಯಾರ್ಥಿಗಳ ಸೇರ್ಪಡೆಗೆ ಅವಕಾಶ ಇರಲಿದೆ ಎಂದು “ಒನ್‌ ವರ್ಲ್ಡ್‌ ಒನ್ ಫ್ಯಾಮಿಲಿ ಮಿಷನ್” ಸಂಸ್ಥಾಪಕ ಸದ್ಗುರು ಮಧುಸೂದನ ಸಾಯಿ ಘೋಷಿಸಿದರು. Home add -Advt ನಗರದಲ್ಲಿ ಶನಿವಾರ (ಸೆ 12) … Continue reading *ಮಡಿಯಾಲದಲ್ಲಿ AI ಉನ್ನತ ಶಿಕ್ಷಣ ಕೇಂದ್ರ ಶೀಘ್ರ ಕಾರ್ಯಾರಂಭ: ಸದ್ಗುರು ಶ್ರೀ ಮಧುಸೂದನ ಸಾಯಿ*