ಕೇಸರಿ ನಮ್ಮ ಸಂಪ್ರದಾಯ, ಸಂಸ್ಕೃತಿಯ ಪ್ರತೀಕ, ನಮ್ಮ ನಂಬಿಕೆಯ ಹೆಗ್ಗುರುತು: JDS ಅಚ್ಚರಿಯ ಹೇಳಿಕೆ

*ಕೇಸರಿ ಎಂದರೆ ಕಾಂಗ್ರೆಸ್ ಪಕ್ಷಕ್ಕೆ ಉರಿ* Home add -Advt ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಅಚ್ಛರಿಯ ಬೆಳವಣಿಗೆಯಲ್ಲಿ ಜಾತ್ಯತೀತ ಜನತಾದಳ ಸ್ಪಷ್ಟವಾಗಿ ಕೇಸರಿತ್ತ ವಾಲಿದೆ. ಕೇಸರಿ ನಮ್ಮ ಸಂಪ್ರದಾಯ, ಸಂಸ್ಕೃತಿಯ ಪ್ರತೀಕ. ನಮ್ಮ ನಂಬಿಕೆಯ ಹೆಗ್ಗುರುತು. ಸ್ವಧರ್ಮದ ಬಗ್ಗೆ ಗೌರವವೇ ಇಲ್ಲದವರಿಗೆ, ಓಲೈಕೆ ಮಾಡಿಕೊಂಡೇ ಒಲೆ ಉರಿಸಿಕೊಳ್ಳುವವರಿಗೆ ಆಚಾರ ವಿಚಾರಗಳ ಪಾವಿತ್ರ್ಯತೆ ಎಲ್ಲಿ ಗೊತ್ತಾಗಬೇಕು? ಕೊಳಕು ಮನಸ್ಸಿನವರಿಗೆ ಕೇಸರಿಯೂ ರಾಜಕೀಯದ ಸರಕು ಎಂದು ಜೆಡಿಎಸ್ ಪಕ್ಷವು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಂಡ್ಯ … Continue reading ಕೇಸರಿ ನಮ್ಮ ಸಂಪ್ರದಾಯ, ಸಂಸ್ಕೃತಿಯ ಪ್ರತೀಕ, ನಮ್ಮ ನಂಬಿಕೆಯ ಹೆಗ್ಗುರುತು: JDS ಅಚ್ಚರಿಯ ಹೇಳಿಕೆ