*ಸಾಗವಾನಿ ಮರ ಕಳ್ಳತನ; ಇಬ್ಬರು ಆರೋಪಿಗಳ ಬಂಧನ*

ಪ್ರಗತಿವಾಹಿನಿ ಸುದ್ದಿ; ಶಿರಸಿ: ಇಬ್ಬರು ಸಾಗವಾನಿ ಮರಗಳ್ಳರನ್ನು ಬನವಾಸಿ ಪೊಲೀಸರು ಬಂಧಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಸೋಮಶೇಖರ್ ಆನಂದ ಗೌಡ ಅವರ ಜಮೀನಿನಲ್ಲಿದ್ದ ಸುಮರು 30 ವರ್ಷದ ಹಳೆಯ ಸಾಗವಾನಿ ಮರವನ್ನು ಕತ್ತರಿಸಿ ಕಳುವು ಮಾಡಿದ್ದರು. ಕಟ್ಟಿಗೆ ಕತ್ತರಿಸುವ ಉಪಕರಣ ಬಳಸಿ 8 ರಿಂದ 10 ಅಡಿ ಉದ್ದದ ತುಂಡನ್ನು ಕತ್ತರಿಸಿ ಕಳುವು ಮಾಡಿದ್ದರು. ಪ್ರಕರಣ ಸಂಬಂಧ ಇಬ್ಬರು ಕಳ್ಳರನ್ನು ಬಂಧಿಸಲಾಗಿದೆ.Home add -Advt ಬನವಾಸಿ ರಾಮಾಪುರದ ಅರ್ಜುನ ತಿಪ್ಪಣ್ಣ ಶಿರ್ಶೆಕರ (26) ಹಾಗೂ … Continue reading *ಸಾಗವಾನಿ ಮರ ಕಳ್ಳತನ; ಇಬ್ಬರು ಆರೋಪಿಗಳ ಬಂಧನ*