ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ಜೊತೆಗೆ ಸಾರ್ವಜನಿಕರಿಗೆ ಉತ್ತಮ ಮೂಲಸೌಕರ್ಯ ಹಾಗೂ ಗುಣಮಟ್ಟದ ಜೀವನಕ್ಕೆ ಪೂರಕವಾದ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ಕ್ಷೇತ್ರ ವ್ಯಾಪ್ತಿಯ ಸಹ್ಯಾದ್ರಿ ನಗರದ ಸರ್ವೆ ನಂ. 108ರಲ್ಲಿ ಸುಮಾರು ₹2.30 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಸುಸಜ್ಜಿತ ಉದ್ಯಾನವನದ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಾಜಿ ಸಚಿವೆ ಹಾಗೂ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು ಭೂಮಿಪೂಜೆ ನೆರವೇರಿಸಿ ಅಧಿಕೃತವಾಗಿ ಚಾಲನೆ … Continue reading *ಸಹ್ಯಾದ್ರಿ ನಗರದಲ್ಲಿ ₹2.30 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಉದ್ಯಾನವನ ನಿರ್ಮಾಣ*: *ಭೂಮಿಪೂಜೆ ನೆರವೇರಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed