*ಸೈಫ್ ಅಲಿ ಖಾನ್ ಗೆ ಚಾಕು ಇರಿತ: ಬಾಂಗ್ಲಾ ಮೂಲದ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಗೆ ಚಾಕು ಇರಿದಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಮಹಾರಾಷ್ಟ್ರದ ಥಾಣೆಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ವಿಜಯ್ ದಾಸ್ ಅಲಿಯಾಸ್ ಮೊಹಮ್ಮದ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಬಾಂಗ್ಲಾ ವಲಸಿಗನಾಗಿದ್ದು, ಅಕ್ರಮವಾಗಿ ಭಾರತಕ್ಕೆ ನುಸುಳಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಮುಂಬೈ ಮಹಾನಗರ ಡಿಸಿಪಿ ದೀಕ್ಷಿತ್ ಗೆಡಮ್, ಬಂಧಿತ ಆರೋಪಿ ವಿಜಯ್ ದಾಸ್ ಬಾಂಗ್ಲಾ ಮೂಲದವನಾಗಿದ್ದು, ಅಕ್ರಮವಾಗಿ ಭಾರತಕ್ಕೆ ಬಂದಿದ್ದಾನೆ. ಹಾಗಾಗಿ ಪದೇ ಪದೇ … Continue reading *ಸೈಫ್ ಅಲಿ ಖಾನ್ ಗೆ ಚಾಕು ಇರಿತ: ಬಾಂಗ್ಲಾ ಮೂಲದ ಆರೋಪಿ ಅರೆಸ್ಟ್*