*ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ ಪ್ರಕರಣ: ಮೂವರು ಶಂಕಿತರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ ಆಗಂತುಕ ನಟನಿಗೆ ಚಾಕುವಿನಿಂದ ಇರಿದು ಪರಾರಿಯಾಗಿರುವ ಘಟಬೆ ಮುಂಬೈನ ಬಾಂದ್ರಾ ನಿವಾಸದಲ್ಲಿ ನಡೆದಿದೆ. ತಡರಾತ್ರಿ ಕಳ್ಳರು ಮನೆಗೆ ನುಗ್ಗಿದ್ದು, ಈ ವೇಳೆ ಸೈಫ್ ಅಲಿಖಾನ್ ಗೆ ಚಾಕುವಿನಿಂದ ಇರಿದಿದ್ದಾನೆ. ಸೈಫ್ ಅಲಿಖಾನ್ ಅವರಿಗೆ 6 ಕಡೆ ಗಂಭಿರ ಗಯಗಳಾಗಿದ್ದು, ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೈಫ್ ಅಲಿ ಖಾನ್ ಅವರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು ಅವರ ದೇಹದಲ್ಲಿಯೇ ಹೊಕ್ಕಿದ್ದ ಚಾಕುವಿನ ಚೂರನ್ನು ವೈದ್ಯರು ಹೊರತೆಗೆದಿದ್ದಾರೆ ಎಂದು … Continue reading *ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ ಪ್ರಕರಣ: ಮೂವರು ಶಂಕಿತರು ಅರೆಸ್ಟ್*
Copy and paste this URL into your WordPress site to embed
Copy and paste this code into your site to embed