*ಸೈಫ್ ಅಲಿಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್*

ಪ್ರಗತಿವಾಹಿನಿ ಸುದ್ದಿ: ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಿವುಡ್ ನಟ ಸೈಫ್ ಅಲಿಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೈಫ್ ಅಲಿ ಖಾನ್ ಮನೆಗೆ ನುಗ್ಗಿದ್ದ ದರೋಡೆಕೋರ ಅವರ ಮೇಲೆ ದಾಳಿ ನಡೆಸಿ ಚಾಕುವಿನಿಂದ ಇರಿದಿದ್ದ. ಗಂಭೀರವಾಗಿ ಗಾಯಗೊಂಡಿದ್ದ ಸೈಫ್ ಅಲಿಖಾನ್ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೈಫ್ ಅಲಿ ಖಾನ್ ಅವರಿಗೆ ಎರಡು ಪ್ರಮುಖ ಸರ್ಜರಿ ಮಾಡಲಾಗಿದೆ. ಬೆನ್ನಿನಲ್ಲಿದ್ದ ಚಾಕು ಹೊತೆಗೆಯಲಾಗಿದೆ. ಕುತ್ತಿಗೆ ಭಾಗದ ಗಾಯಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಲಾಗಿದೆ ಎಮ್ದು ತಿಳಿದುಬಂದಿದೆ. ಐದು ದಿನಗಳಬಳಿಕ … Continue reading *ಸೈಫ್ ಅಲಿಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್*