*ಸೈಫ್ ಅಲಿ ಖಾನ್ ಗೆ ಚಾಕು ಇರಿದ ಶಂಕಿತನ ಫೋಟೋ ವೈರಲ್*

ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರಿಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಆರೋಪಿಯ ಫೋಟೊ ಬಹಿರಂಗವಾಗಿದೆ. ಸೈಫ್ ಅಲಿ ಖಾನ್ ಅವರಿಗೆ ಚಾಕು ಇರಿತ ಪ್ರಕರಣ ಸಂಬಂಧ ಇಬ್ಬರು ಶಂಕಿತರನ್ನು ಮುಂಬೈ ಪೊಲೀಸರು ಗುರುತಿಸಿದ್ದಾರೆ ಎನ್ನಲಾಗಿದೆ. ಅವರಲ್ಲಿ ಓರ್ವ ಶಂಕಿತನ ಫೋಟೋ ವೈರಲ್ ಆಗಿದೆ. ಶಂಕಿತ ಆರೋಪಿ ಸೈಫ್ ಅಲಿ ಖಾನ್ ವಾಸವಾಗಿರುವ ಅಪಾರ್ಟ್ ಮೆಂಟ್ ನ ಮೆಟ್ಟಿಲುಗಳನ್ನು ಇಳಿದು ಬರುತ್ತಿರುವ ವಿಡಿಯೋ ಹಾಗೂ ಫೋಟೋ ಬಹಿರಂಗವಾಗಿದೆ. ಟೀ-ಶರ್ಟ್ ಹಾಗೂ ಜೀನ್ಸ್ … Continue reading *ಸೈಫ್ ಅಲಿ ಖಾನ್ ಗೆ ಚಾಕು ಇರಿದ ಶಂಕಿತನ ಫೋಟೋ ವೈರಲ್*