*ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಶೇ 65 ರಷ್ಟು ಸೀಟು; ಸಿಎಂ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು 65% ರಷ್ಟು ಹಾಗೂ ಇತರರಿಗೆ ಶೇ 35 ರಷ್ಟು ಸೀಟುಗಳು ಹಂಚಿಕೆಯಾಗಬೇಕೆಂದು ಕ್ರಮ ಕೈಗೊಳ್ಳಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಅವರು ಇಂದು ಬೈಲಹೊಂಗಲ ತಾಲ್ಲೂಕಿನಲ್ಲಿ ಸೈನಿಕ ಶಾಲೆ ಉದ್ಘಾಟನೆಗೆ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿ,ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಸೀಟುಗಳನ್ನು 65% ರಷ್ಟು ಹಾಗೂ ಇತರರಿಗೆ ಶೇ 35 ರಷ್ಟು ಸೀಟುಗಳು ಹಂಚಿಕೆಯಾಗಲಿದೆ. ಗುಣಮಟ್ಟದ ಶಿಕ್ಷಣದೊಂದಿಗೆ ದೇಶಪ್ರೇಮವನ್ನು ಮಕ್ಕಳಲ್ಲಿ ಬೆಳೆಸಲಾಗುವುದು. ಇಲ್ಲಿ ಕಲಿತವರು ಸೇನೆಗೆ ಸೇರ್ಪಡೆಯಾಗುವ ಅವಕಾಶವಿದೆ … Continue reading *ಸೈನಿಕ ಶಾಲೆಯಲ್ಲಿ ಕನ್ನಡದವರಿಗೆ ಶೇ 65 ರಷ್ಟು ಸೀಟು; ಸಿಎಂ ಘೋಷಣೆ*