*ರಾಹುಲ್ ಗಾಂಧಿ ವಿರುದ್ಧ ಸಂತರ ಆಕ್ರೋಶ*
ಪ್ರಗತಿವಾಹಿನಿ ಸುದ್ದಿ: ಸಿಜೆಪಿ ಪಾರ್ಟಿ ನಡೆಸಿದ ಸಂಸತ್ ಮೆರವಣಿಗೆಯ ಮೇಲೆ ಲಾಠಿ ಚಾರ್ಜ್ ನಡೆಸಿದರು. ಇದನ್ನು ಖಂಡಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸಕ್ಕೆ ಪ್ರತಿಭಟನಾ ಮೆರವಣಿಗೆ ನಡೆಸಿದರು. ಇದನ್ನು ವಿರೋಧಿಸಿ ಇಂದು ಅಯೋಧ್ಯೆಯಲ್ಲಿ ಸಂತರು ಆಕ್ರೋಶ ಹೊರ ಹಾಕಿದ್ದಾರೆ. ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ಬೆನ್ನಲ್ಲೇ ಕಾಂಗ್ರೆಸ್ ಪ್ರಧಾನಿ ಮೋದಿ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಈ ಘಟನೆಯನ್ನು ವಿರೋಧಿಸಿ ಸಂತರು … Continue reading *ರಾಹುಲ್ ಗಾಂಧಿ ವಿರುದ್ಧ ಸಂತರ ಆಕ್ರೋಶ*
Copy and paste this URL into your WordPress site to embed
Copy and paste this code into your site to embed