*ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ*
ಪ್ರಗತಿವಾಹಿನಿ ಸುದ್ದಿ: ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಶವವಾಗಿ ಪತ್ತೆಯಾಗಿದ್ದಾರೆ. ಕಳೆದ 6 ದಿನಗಳಿಂದ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ 22 ವರ್ಷದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಶವವಾಗಿ ಪತ್ತೆಯಾಗಿದ್ದಾನೆ. ಈ ಘಟನೆ ಅಮೆರಿಕದಲ್ಲಿ ಓದುತ್ತಿರುವ ಭಾರತೀಯ ವಿದ್ಯಾರ್ಥಿ ಸಮುದಾಯದಲ್ಲಿ ತೀವ್ರ ಆತಂಕ ಮೂಡಿಸಿದೆ. ಸಾಕೇತ್ ಕಣ್ಮರೆಯಾದ ನಂತರ, ಕ್ಯಾಲಿಫೋರ್ನಿಯಾ ಪೊಲೀಸರು ಲೇಕ್ ಅಂಜಾ, ಬರ್ಕ್ಲಿ ಹಿಲ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೃಹತ್ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಟಿಲ್ಡೆನ್ ಪ್ರಾದೇಶಿಕ ಉದ್ಯಾನವನದ ಬಳಿಯ … Continue reading *ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ*
Copy and paste this URL into your WordPress site to embed
Copy and paste this code into your site to embed