*ಬೆಳಗಾವಿ ನಗರದಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹೋಳಿ ಹಾಗೂ ರಂಗಪಂಚಮಿ ಹಬ್ಬ-2026 ರ ಅಂಗವಾಗಿ ಬೆಳಗಾವಿ ಬೆಳಗಾವಿ ನಗರ ವ್ಯಾಪ್ತಿಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧಿಸಿದ ನಗರ ಪೊಲೀಸ್ ಆಯುಕ್ತರು ಆದೇಶ ಹೋರಡಿಸಿದ್ದಾರೆ. ಬೆಳಗಾವಿ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳುವ ಸಲುವಾಗಿ ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21(1) ಹಾಗೂ ಕರ್ನಾಟಕ ಪೊಲೀಸ್ ಕಾಯ್ದೆ 1963 ಕಲಂ 31 ರ ಅಡಿಯಲ್ಲಿ ಬೆಳಗಾವಿ ನಗರದ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ:02/03/2026 ರಂದು ಮದ್ಯಾಹ್ನ 14.00 ಗಂಟೆಯಿಂದ … Continue reading *ಬೆಳಗಾವಿ ನಗರದಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ*
Copy and paste this URL into your WordPress site to embed
Copy and paste this code into your site to embed