*ಬೆಳಗಾವಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಆದೇಶ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹೋಳಿ ಹಾಗೂ ರಂಗಪಂಚಮಿ ಹಬ್ಬ-2026 ರ ಅಂಗವಾಗಿ ಬೆಳಗಾವಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳ ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಿದ ಬೆಳಗಾವಿ ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅವರು ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಅಬಕಾರಿ ಕಾಯ್ದೆ 1965 ರ ಕಲಂ 21 (1) ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಅನುಬಂಧದಲ್ಲಿ ನಮೂದಿಸಲಾದ ಬೆಳಗಾವಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರದೇಶಗಳಲ್ಲಿ ಬೇರೆ ಬೇರೆ ದಿವಸಗಳಂದು ರಂಗಪಂಚಮಿಯನ್ನು ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಹೋಳಿ … Continue reading *ಬೆಳಗಾವಿ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಆದೇಶ*
Copy and paste this URL into your WordPress site to embed
Copy and paste this code into your site to embed