*ಪೊಲೀಸ್ ಮುಖ್ಯಸ್ಥರಾಗಿ ಸಲೀಂ ನೇಮಕ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರಾಜ್ಯ ಡೈರೆಕ್ಟರ್ ಜನರಲ್ ಮತ್ತು ಇನಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ ಆಗಿ 1993ರ ಬ್ಯಾಚ್ ನ ಐಪಿಎಸ್ ಅಧಿಕಾರಿ ಡಾ. ಎಂ.ಎ.ಸಲೀಂ ನೇಮಕವಾಗಿದ್ದಾರೆ. ಈ ಕುರಿತು ಸರಕಾರ ಶನಿವಾರ ಆದೇಶ ಹೊರಡಿಸಿದೆ. ಈವರೆಗೆ ಸಲೀಂ ಅವರೂ ಕ್ರಿಮಿನಲ್ ಇನ್ವೆಸ್ಟಿಗೇಶನ್ ಮತ್ತು ಆರ್ಥಿಕ ಅಪರಾಧಗಳ ತನಿಕಾ ವಿಭಾಗದ ಡೈರೆಕ್ಟರ್ ಜನರಲ್ ಆಗಿ ಕೆಲಸ ಮಾಡುತ್ತಿದ್ದರು. *ಪೊಲೀಸರ ಸಾಮಾಜಿಕ ಬದ್ದತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಸಿಎಂ ಸೂಚನೆ* ರಾಜ್ಯದಲ್ಲಿ ಜಾತಿವ್ಯವಸ್ಥೆಯಿದ್ದು, ಅನೇಕ ದುರ್ಬಲವರ್ಗದವರು … Continue reading *ಪೊಲೀಸ್ ಮುಖ್ಯಸ್ಥರಾಗಿ ಸಲೀಂ ನೇಮಕ*
Copy and paste this URL into your WordPress site to embed
Copy and paste this code into your site to embed