*ಗಲ್ವಾನ್ ಕಣಿವೆಯ ರಣಕಹಳೆ*: *ಸಲ್ಮಾನ್ ಖಾನ್ ಅಭಿನಯದ ‘ಮಾತೃಭೂಮಿ’ ಟ್ರೈಲರ್ ಬಿಡುಗಡೆ*

ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ಟ್ರೈಲರ್ ಬಿಡುಗಡೆಯಾಗಿದೆ. ಭಾರತೀಯ ಸೈನಿಕರ ಧೈರ್ಯ, ತ್ಯಾಗ ಮತ್ತು ದೇಶಪ್ರೇಮದ ಕಥೆ ಈ ಚಿತ್ರದ ಪ್ರಮುಖ ಆಕರ್ಷಣೆ. ಯುದ್ಧದ ಸನ್ನಿವೇಶಗಳ ಜೊತೆಗೆ ಭಾವನಾತ್ಮಕ ಕ್ಷಣಗಳೂ ಟ್ರೈಲರ್‌ನಲ್ಲಿ ಗಮನ ಸೆಳೆಯುತ್ತಿವೆ. ‘ಮಾತೃಭೂಮಿ: ಮೇ ವಾರ್ ರೆಸ್ಟ್ ಇನ್ ಪೀಸ್’ ಎಂಬ ಹೆಸರಿನಲ್ಲಿ ಸಿನಿಮಾ ತೆರೆಗೆ ಬರಲು ಸಿದ್ಧವಾಗಿದೆ. ಆರಂಭದಲ್ಲಿ ‘ಬ್ಯಾಟಲ್ ಆಫ್ ಗಾಲ್ವಾನ್’ ಎಂದು ಹೆಸರಿಡಲಾಗಿದ್ದ ಈ ಚಿತ್ರದ ಶೀರ್ಷಿಕೆಯನ್ನು ಬಳಿಕ ಬದಲಾಯಿಸಲಾಗಿದೆ. 2020ರ ಜೂನ್‌ನಲ್ಲಿ … Continue reading *ಗಲ್ವಾನ್ ಕಣಿವೆಯ ರಣಕಹಳೆ*: *ಸಲ್ಮಾನ್ ಖಾನ್ ಅಭಿನಯದ ‘ಮಾತೃಭೂಮಿ’ ಟ್ರೈಲರ್ ಬಿಡುಗಡೆ*