*ಶಿಶುಗಳಲ್ಲಿ ಹೆಚ್ಚುತ್ತಿದೆ ಕಿಡ್ನಿ ಬಾವು*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆ ಅಬ್ಬರದ ನಡುವೆ ಬಿಸಿಲ ಝಳವೂ ಹೆಚ್ಚಾಗಿದೆ. ಕೆಲ ಜಿಲ್ಲೆಗಳಲ್ಲಿ ದಿನದಿಮ್ದ ದಿನಕ್ಕೆ ತಾಪಮಾನ ಹೆಚ್ಚುತ್ತಿದ್ದು, ಇದರಿಂದಾಗಿ ಮಕ್ಕಳು, ನವಜಾತಶಿಶುಗಳು, ಹಿರಿಯರು ಹೈರಾಣಾಗುತ್ತಿದ್ದಾರೆ.Home add -Advt ಯಾದಗಿರಿ ಜಿಲ್ಲೆಯಲ್ಲಿ 41 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ಪರಿಣಾಮ ನವಜಾತ ಶಿಶುಗಳಲ್ಲಿ ಕಿಡ್ನಿ ಬಾವು, ಮೂತ್ರ ವಿಸರ್ಜನೆ ಸಮಸ್ಯೆ, ಸೆಕೆ ಗುಳ್ಳೆ ಸೇರಿದಂತೆ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳು ಕಾಡುತ್ತಿವೆ. ಜಿಲ್ಲೆಯ ತಾಯಿ ಮಕ್ಕಳ ಆಸ್ಪತ್ರೆಗೆ ದಿನದಿಂದ ದಿನಕ್ಕೆ ಬಾಣಂತಿಯರು, ನವಜಾತ ಶಿಶುಗಳು ದಾಖಲಾಗುತ್ತಿದ್ದಾರೆ. … Continue reading *ಶಿಶುಗಳಲ್ಲಿ ಹೆಚ್ಚುತ್ತಿದೆ ಕಿಡ್ನಿ ಬಾವು*
Copy and paste this URL into your WordPress site to embed
Copy and paste this code into your site to embed