*ಬ್ಯುಟಿಷಿಯನ್ ಗೆ ಪ್ರಪೋಸ್ ಮಾಡಿದ ಮಾಲೀಕ; ವಿರೋಧಿಸಿದ್ದಕ್ಕೆ ಕೆಲಸದಿಂದ ತೆಗೆದು ಹಾಕಿದ: ವಿಷಯ ತಿಳಿದು ಸಲೂನ್ ಗೆ ನುಗ್ಗಿದ ಪತಿಯಿಂದ ದಾಂಧಲೆ, ಹಲ್ಲೆ*

ಪ್ರಗತಿವಾಹಿನಿ ಸುದ್ದಿ: ಸಲೂನ್‌ನಲ್ಲಿ ಕೆಲಸ ಮಾಡುತ್ತಿದ್ದ ಬ್ಯೂಟಿಷಿಯನ್‌ಗೆ ಮಾಲೀಕ ಪ್ರಪೋಸ್ ಮಾಡಿದ್ದಾನೆ. ಆತನ ಪ್ರಪೋಸ್ ವಿರೋಧಿಸಿದ್ದಕ್ಕೆ ಮಹಿಳೆಯನ್ನು ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಕೋಪಗೊಂದ ಆಕೆಯ ಪತಿ ಸಲೂನ್ ಗೆ ನುಗ್ಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಬೆಂಗಳೂರಿನ ಆಲವಹಳ್ಳಿಯ ಸಲೂನ್ ಮಾಲೀಕ ಮೋಹನ್ ಕುಮಾರ್, ತನ್ನಲ್ಲಿ ಕೆಲಸ ಮಾಡುತ್ತಿದ್ದ ಬ್ಯೂಟಿಷಿಯನ್ ಒಬ್ಬರಿಗೆ ಬಿಸ್ಕೆಟ್ ನೀಡಿ ಪ್ರಪೋಸ್ ಮಾಡಿದ್ದ ಎನ್ನಲಾಗಿದೆ. ಆದರೆ ಇದನ್ನು ಆಕೆ ನಿರಾಕರಿಸಿದ್ದರು. ಈ ವಿಚಾರವಾಗಿ ಮನಸ್ತಾಪ ಉಂಟಾಗಿ ಮೋಹನ್ ಕುಮಾರ್ ಆಕೆಯನ್ನು ಕೆಲಸದಿಂದ ತೆಗೆದುಹಾಕಿದ್ದರು. … Continue reading *ಬ್ಯುಟಿಷಿಯನ್ ಗೆ ಪ್ರಪೋಸ್ ಮಾಡಿದ ಮಾಲೀಕ; ವಿರೋಧಿಸಿದ್ದಕ್ಕೆ ಕೆಲಸದಿಂದ ತೆಗೆದು ಹಾಕಿದ: ವಿಷಯ ತಿಳಿದು ಸಲೂನ್ ಗೆ ನುಗ್ಗಿದ ಪತಿಯಿಂದ ದಾಂಧಲೆ, ಹಲ್ಲೆ*