*ಸಾಲು ಮರದ ತಿಮ್ಮಕ್ಕನ ಕೊನೇ ಆಸೆ ಏನು? ಸಿಎಂಗೆ ಕೊಟ್ಟ ಪತ್ರದಲ್ಲೇನಿದೆ?*

ಸಾಲು ಮರದ ತಿಮ್ಮಕ್ಕನ ನಿಧನಕ್ಕೆ ಕಂಬನಿ ಮಿಡಿದ ಸಿಎಂ: ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ಪ್ರಗತಿವಾಹಿನಿ ಸುದ್ದಿ: ಪದ್ಮಶ್ರೀ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವದೊಂದಿಗೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಅವರ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 114 ವರ್ಷಗಳ ಕಾಲ ಬದುಕಿದ ಸಾಲು ಮರದ ತಿಮ್ಮಕ್ಕನವರು ಇಂದು ದೈವಾಧೀನರಾಗಿದ್ದಾರೆ. ಅವರು ಹುಟ್ಟೂರು ಮಾಗಡಿ ತಾಲ್ಲೂಕು ಹುಲಿಕಲ್ ಗ್ರಾಮದಲ್ಲಿ … Continue reading *ಸಾಲು ಮರದ ತಿಮ್ಮಕ್ಕನ ಕೊನೇ ಆಸೆ ಏನು? ಸಿಎಂಗೆ ಕೊಟ್ಟ ಪತ್ರದಲ್ಲೇನಿದೆ?*