*ಮೋದಿ ಫೋನ್ ಟ್ಯಾಪ್ ಮಾಡುತ್ತಾರೆಂಬುದನ್ನು ನಂಬಲ್ಲ*: *ಕಾಂಗ್ರೆಸ್ ನಾಯಕ ಸ್ಯಾಮ್‌ ಪಿತ್ರೋಡಾ*

ಪ್ರಗತಿವಾಹಿನಿ ಸುದ್ದಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಫೋನ್ ಟ್ಯಾಪ್ ಮಾಡುತ್ತಿದ್ದಾರೆ ಎಂಬ ರಾಹುಲ್ ಗಾಂಧಿ ಆರೋಪ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ ನೀಡಿರುವ ಹೇಳಿಕೆ ಕುತೂಹಲ ಮೂಡಿಸಿದೆ. ಪ್ರಧಾನಿ ಮೋದಿ ಇಂತಹ ಕೆಲಸ ಮಾಡುತ್ತಾರೆ ಎಂದು ತಾನು ನಂಬುವುದಿಲ್ಲ ಎಂದು ಹೇಳುವ ಮೂಲಕ ರಾಹುಲ್ ಆರೋಪದಿಂದ ಅಂತರ ಕಾಯ್ದುಕೊಂಡಿದ್ದಾರೆ. ಇತ್ತೀಚೆಗೆ ಪ್ರಧಾನಿ ಮೋದಿಯವರಿಗೆ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಳ್ಳುವ ಮೂಲಕ ಸುದ್ದಿಯಲ್ಲಿದ್ದ ಪಿತ್ರೋಡಾ, ಖಾಸಗಿ ವಾಹಿನಿಯೊಂದಕ್ಕೆ ನೀಡಿದ … Continue reading *ಮೋದಿ ಫೋನ್ ಟ್ಯಾಪ್ ಮಾಡುತ್ತಾರೆಂಬುದನ್ನು ನಂಬಲ್ಲ*: *ಕಾಂಗ್ರೆಸ್ ನಾಯಕ ಸ್ಯಾಮ್‌ ಪಿತ್ರೋಡಾ*