*ಹೊಸನಗರ ಬಸ್ ನಿಲ್ದಾಣದಲ್ಲಿ ಹೋಳಿಯಾಡಿ ಸಂಭ್ರಮಿಸಿದ ನಟಿ ಸಮಂತಾ*

ಪ್ರಗತಿವಾಹಿನಿ ಸುದ್ದಿ: ಖ್ಯಾತ ನಟಿ ಸಮಂತಾ ರುತ್ ಪ್ರಭು ಶಿವಮೊಗ್ಗ ಜಿಲ್ಲೆಯ ಹೊಸನಗರಕ್ಕೆ ಆಗಮಿಸಿದ್ದು ಹೋಳಿಯಾಡಿ ಸಂಭ್ರಮಿಸಿದ್ದಾರೆ. ಹೊಸನಗರದ ಬಸ್ ನಿಲ್ದಾಣದಲ್ಲಿ ಸಮಂತಾ ಪತಿ ರಾಜ್ ನಿಡಿಮೋರು ಜೊತೆ ಹೋಳಿಯಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ. ಇಷ್ಟಕ್ಕು ಸಮಂತಾ ಶಿವಮೊಗ್ಗದ ಹೊಸನಗರಕ್ಕೆ ಬರಲು ಕಾರಣ ಚಿನಿಮಾ ಚಿತ್ರೀಕರಣ. ಸಮಂತಾ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಮಾ ಇಂಟಿ ಬಂಗಾರಂ’ ಸಿನಿಮಾ ಚಿತ್ರೀಕರಣ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ನಡೆಯುತ್ತಿದ್ದು, ಇಡೀ ಚಿತ್ರತಂಡ ಹೊಸನಗರದಲ್ಲಿ ಬೀಡುಬಿಟ್ಟಿದೆ.Home add … Continue reading *ಹೊಸನಗರ ಬಸ್ ನಿಲ್ದಾಣದಲ್ಲಿ ಹೋಳಿಯಾಡಿ ಸಂಭ್ರಮಿಸಿದ ನಟಿ ಸಮಂತಾ*