*ನನ್ನದು ಸ್ವಾರ್ಥರಹಿತ ರಾಜಕಾರಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*

ಸಾಂಬ್ರಾ ಗ್ರಾಮದ ಶ್ರೀ ಕರೆವ್ವದೇವಿ ದೇವಸ್ಥಾನದ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಪ್ರಗತಿವಾಹಿನಿ ಸುದ್ದಿ: ಅಭಿವೃದ್ಧಿ ವಿಷಯದಲ್ಲಿ ಎಂದೂ ರಾಜಕಾರಣ ಮಾಡಿಲ್ಲ. ಕ್ಷೇತ್ರದಲ್ಲಿ ಸ್ವಾರ್ಥ ರಹಿತವಾಗಿ ಕೆಲಸ ಮಾಡಿಕೊಂಡು ಬರುತ್ತಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಸಾಂಬ್ರಾ ಗ್ರಾಮದ ಮಾರುತಿ ಗಲ್ಲಿಯ ಶ್ರೀ ಕರೆವ್ವದೇವಿ ದೇವಸ್ಥಾನದ ನೂತನ ಕಟ್ಟಡದ ವಾಸ್ತುಶಾಂತಿ, ಕಳಸಾರೋಹಣ ಹಾಗೂ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಚುನಾವಣೆಯಲ್ಲಿ ಯಾರು ಮತ ಹಾಕಿದ್ದಾರೆ, ಯಾರು … Continue reading *ನನ್ನದು ಸ್ವಾರ್ಥರಹಿತ ರಾಜಕಾರಣ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌*