*ಸಾಂಬ್ರಾ, ಉಚಗಾಂವದಲ್ಲಿ ದುರ್ಗಾಮಾತೆಯ ಪೂಜೆಯಲ್ಲಿ ಪಾಲ್ಗೊಂಡ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನವರಾತ್ರಿ ಹಬ್ಬದ ಅಂಗವಾಗಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಾಂಬ್ರಾ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಹಮ್ಮಿಕೊಳ್ಳಲಾಗಿದ್ದ ಶ್ರೀ ದುರ್ಗಾಮಾತಾ ದೇವಿಯ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಪಾಲ್ಗೊಂಡು ದೇವಿಯ ದರ್ಶನ ಪಡೆದರು. ಈ ಸಂದರ್ಭದಲ್ಲಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ನಾಡಿನ ಸುಖ, ಶಾಂತಿ, ಸಮೃದ್ಧಿ ಹಾಗೂ ಸರ್ವರ ಒಳಿತಿಗಾಗಿ ಪ್ರಾರ್ಥಿಸಿದರು. ನವರಾತ್ರಿ ಹಬ್ಬವು ನಾಡಿನಾದ್ಯಂತ ಭಕ್ತಿ, ಶ್ರದ್ಧೆ ಮತ್ತು ಸಂಭ್ರಮದಿಂದ ಆಚರಿಸಲ್ಪಡುತ್ತಿದ್ದು, ದುರ್ಗಾಮಾತೆಯ ಆರಾಧನೆಯು ಎಲ್ಲರ ಬದುಕಿನಲ್ಲಿ … Continue reading *ಸಾಂಬ್ರಾ, ಉಚಗಾಂವದಲ್ಲಿ ದುರ್ಗಾಮಾತೆಯ ಪೂಜೆಯಲ್ಲಿ ಪಾಲ್ಗೊಂಡ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*