*ವಿಚಾರಣೆಗೆ ಹಾಜರಾದ ಸಮೀರ್ ಎಂ.ಡಿ*
ಪ್ರಗತಿವಾಹಿನಿ ಸುದ್ದಿ: ಪೊಲೀಸರ ನೋಟಿಸ್ ಹಿನ್ನೆಲೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಎಐ ವಿಡಿಯೋ ಮೂಲಕ ಗಲಭೆಗೆ ಪ್ರಚೋದನೆ ಹಿನ್ನೆಲೆಯಲ್ಲಿ ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಬೆಳ್ತಂಗಡಿ ಠಾಣೆ ಪೊಲೀಸರು ಸುಮೋಟೋ ಕೇಸ್ ದಾಖಲಿಸಿದ್ದರು.Home add -Advt ವಿಚಾರಣೆಗೆ ಹಾಜರಾಗುವಂತೆ ಸಮೀರ್ ಎಂಡಿಗೆ ನೋಟಿಸ್ ನೀಡಲಾಗಿತ್ತು. ಇದೀಗ ಮೂವರು ವಕೀಲರ ಜೊತೆ ಠಾಣೆಗೆ ಆಗಮಿಸಿರುವ ಸಮೀರ್, ದಾಖಲೆಗಳ ಸಮೇತ ವಿಚಾರಣೆಗೆ ಹಾಜರಾಗಿದ್ದಾರೆ. *ಗರ್ಭಿಣಿ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು … Continue reading *ವಿಚಾರಣೆಗೆ ಹಾಜರಾದ ಸಮೀರ್ ಎಂ.ಡಿ*
Copy and paste this URL into your WordPress site to embed
Copy and paste this code into your site to embed