*ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣ ವಚನ ಸ್ವೀಕಾರ*

ಪ್ರಗತಿವಾಹಿನಿ ಸುದ್ದಿ: ಬಿಹಾರ ರಾಜ್ಯದ ಪ್ರಭಾವಿ ನಾಯಕ ಸಾಮ್ರಾಟ್‌ ಚೌಧರಿ ಅವರು ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ. ಇದರೊಂದಿಗೆ ಬಿಹಾರ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಯ  ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.Home add -Advt ರಾಜಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲರು ಸಾಮ್ರಾಟ್ ಚೌಧರಿ ಅವರಿಗೆ ಅಧಿಕಾರ ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ಈ ಐತಿಹಾಸಿಕ ಕ್ಷಣಕ್ಕೆ ಕೇಂದ್ರದ ಹಿರಿಯ ನಾಯಕರು ಹಾಗೂ ಮೈತ್ರಿಕೂಟದ ಪ್ರಮುಖರು ಸಾಕ್ಷಿಯಾದರು.  … Continue reading *ಬಿಹಾರದ ಮೊದಲ ಬಿಜೆಪಿ ಸಿಎಂ ಆಗಿ ಸಾಮ್ರಾಟ್‌ ಚೌಧರಿ ಪ್ರಮಾಣ ವಚನ ಸ್ವೀಕಾರ*