*ಸಮೃದ್ಧ ಅಂಗವಿಕಲರ ಸಂಸ್ಥೆಯಲ್ಲಿ ವಿಶೇಷ ತರಬೇತಿ ಕಾರ್ಯಕ್ರಮ*
ಪ್ರಗತಿವಾಹಿನಿ ಸುದ್ದಿ: ಸಮೃದ್ಧ ಅಂಗವಿಕಲರ ಸಂಸ್ಥೆಯು ದೃಷ್ಟಿ ವಿಕಲಚೇತನ ವಿದ್ಯಾರ್ಥಿಗಳಿಗಾಗಿ ವಿಶೇಷ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ. ಮೊಟ್ಟಮೊದಲ ಬಾರಿಗೆ ಬೆಳಗಾವಿಯಲ್ಲಿ ಪ್ರಾರಂಭವಾಗುತ್ತಿರುವ ಈ ಕಾರ್ಯಕ್ರಮದಲ್ಲಿ ಚಲನವಲನ ತರಬೇತಿ, ವ್ಯಕ್ತಿತ್ವ ವಿಕಸನ ತರಬೇತಿ, ಕಂಪ್ಯೂಟರ್ ತರಬೇತಿ, ಮತ್ತು ಸ್ವಯಂ ಉದ್ಯೋಗ ತರಬೇತಿ ಸೇರಿದಂತೆ ಸಮಗ್ರ ತರಬೇತಿ ಕಾರ್ಯಕ್ರಮಗಳನ್ನು ನೀಡಲಾಗುವುದು. ಫೆಬ್ರವರಿ 1, 2026 ರಿಂದ ಪ್ರಾರಂಭವಾಗುವ ಈ ಕಾರ್ಯಕ್ರಮದಲ್ಲಿ ಈ ತರಬೇತಿಗಳನ್ನು ಪಡೆದುಕೊಂಡು ಯಶಸ್ವಿ ಹೊಂದಿದ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶಗಳನ್ನು ಒದಗಿಸುವ ಭರವಸೆ ನೀಡಲಾಗಿದೆ. ಸಮೃದ್ಧ ಅಂಗವಿಕಲರ ಸಂಸ್ಥೆಯ ಅಧ್ಯಕ್ಷರಾದ … Continue reading *ಸಮೃದ್ಧ ಅಂಗವಿಕಲರ ಸಂಸ್ಥೆಯಲ್ಲಿ ವಿಶೇಷ ತರಬೇತಿ ಕಾರ್ಯಕ್ರಮ*
Copy and paste this URL into your WordPress site to embed
Copy and paste this code into your site to embed