*ಸಮೃದ್ಧ ಫೌಂಡೇಶನ್‌ನ ಅನಾಥಾಶ್ರಮಕ್ಕೆ ಪ್ರಯತ್ನ ಸಂಸ್ಥೆಯಿಂದ ನೆರವು*

ಪ್ರಗತಿವಾಹಿನಿ ಸುದ್ದಿ: ಸಮಾಜಸೇವೆಯ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಪ್ರಯತ್ನ ಸಂಸ್ಥೆ ವತಿಯಿಂದ ಶನಿವಾರ ಬೆಳಗಾವಿ ತಾಲೂಕಿನ ಬಿ.ಕೆ. ಕಂಗ್ರಾಳಿ ಗ್ರಾಮದ ಸಮೃದ್ಧ ಫೌಂಡೇಶನ್ ಮಕ್ಕಳ ಅನಾಥಾಶ್ರಮಕ್ಕೆ ಭೇಟಿ ನೀಡಿ ವಿವಿಧ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಅನಾಥಾಶ್ರಮದ ಮಕ್ಕಳಿಗೆ ಶಾಲಾ ಪುಸ್ತಕಗಳು, ನೋಟ್‌ಬುಕ್‌ಗಳು, ಲೇಖನ ಸಾಮಗ್ರಿಗಳು, ದಿನಸಿ ಸಾಮಗ್ರಿಗಳು, ಬಿಸ್ಕತ್ ಹಾಗೂ ವಿವಿಧ ತಿಂಡಿಗಳನ್ನು ವಿತರಿಸಿ ಮಕ್ಕಳೊಂದಿಗೆ ಆತ್ಮೀಯವಾಗಿ ಸಮಯ ಕಳೆಯಲಾಯಿತು. ಶಾಲಾ ಪುಸ್ತಕಗಳನ್ನು ಉದಾರವಾಗಿ ಕೊಡುಗೆಯಾಗಿ ನೀಡಿದ ಸಂಸ್ಥೆಯ ಸದಸ್ಯೆ ಅರುಣಾ ಚೌಧರಿ ಅವರ ಸೇವಾ … Continue reading *ಸಮೃದ್ಧ ಫೌಂಡೇಶನ್‌ನ ಅನಾಥಾಶ್ರಮಕ್ಕೆ ಪ್ರಯತ್ನ ಸಂಸ್ಥೆಯಿಂದ ನೆರವು*