*ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಉಚಗಾಂವ ಗ್ರಾಮದಲ್ಲಿ ಶ್ರೀ ಬೀರದೇವರ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಗ್ರಾಮೀಣ ಕ್ಷೇತ್ರದಲ್ಲಿ ಕಳೆದ 7 ವರ್ಷಗಳಲ್ಲಿ ನೂರಾರು ಸಮುದಾಯ ಭವನ, ದೇವಸ್ಥಾನಗಳನ್ನು ನಿರ್ಮಾಣ ಮಾಡಲಾಗಿದೆ. ಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ತರಲಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಯೋಜನೆ ತರಲಾಗುವುದು ಎಂದು ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಈ ವೇಳೆ ವಿಧಾನ ಪರಿಷತ್ … Continue reading *ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪೂಜೆ*