ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಿರಿಕ್ ಪಾರ್ಟಿ ಸಿನಿಮಾ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದ ಸ್ಯಾಂಡಲ್ ವುಡ್ ನಟಿ ಸಂಯುಕ್ತಾ ಹೆಗ್ಡೆ ಸಿನಿಮಾಗಳಿಗಿಂತ ಕಿರಿಕ್ ಮೂಲಕ, ಹಾಟ್ ಫೋಟೋಗಳ ಮೂಲಕ ಗಮನ ಸೆಳೆದಿದ್ದೇ ಹೆಚ್ಚು.
ಇದೀಗ ತಮಿಳು ಸಿನಿಮಾ ರಂಗದತ್ತ ಮುಖಮಾಡಿರುವ ಸಂಯುಕ್ತಾ ಹೆಗ್ಡೆ ಆಗಾಗ ಹಾಟ್ ಫೋಟೋಗಳ ಮೂಲಕ ಪಡ್ಡೆಗಳ ನಿದ್ದೆಕದಿಯುತ್ತಿದ್ದಾರೆ.
ಇದೀಗ ದುಬೈ ಪ್ರವಾಸದಲ್ಲಿರುವ ಸಂಯುಕ್ತಾ ಹೆಗ್ಡೆ, ನೀಲಿ ಬಣ್ಣದ ಮೈಕ್ರೋ ಬಿಕಿನಿಯಲ್ಲಿ ಸ್ವಿಮ್ಮಿಂಗ್ ಪೂಲ್ ನಲ್ಲಿ ಕ್ಯಾಮರಾಗೆ ಫೋಸ್ ನೀಡಿದ್ದಾರೆ. ಸಂಯುಕ್ತಾ ಬೋಲ್ಡ್ ಲುಕ್ ಗೆ ಟೆಂಪ್ರೇಚರ್ ಹೆಚ್ಚಿಸಿದ್ದೀರಿ ಎಂದು ಅಭಿಮಾನಿಗಳು ಕಮೆಂಟ್ ಮಾಡಿದ್ದಾರೆ.
ಸಿನಿಮಾ ಮಾತ್ರವಲ್ಲ ರಿಯಾಲಿಟಿ ಶೋಗಳ ಮೂಲಕ ಗಮನಸೆಳೆದಿರುವ ಸಂಯುಕ್ತಾ ಹೆಗ್ಡೆ, ರೋಡಿಸ್, ಬಿಗ್ ಬಾಸ್, ಸ್ಪ್ಲಿಟ್ಸ್ ವಿಲ್ಲ ಮುಂತಾದ ಶೋಗಳಲ್ಲಿ ಭಾಗವಹಿಸಿದ್ದಾರೆ.
ಚಿಕ್ಕೋಡಿಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದ ಡಿಸಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ