*ಇನ್ಮುಂದೆ ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ಹೋಗಿ ಆರೋಗ್ಯ ತಪಾಸಣೆ, ಚಿಕಿತ್ಸೆ*

135 ಸಂಚಾರಿ ಆರೋಗ್ಯ ಘಟಕ ಆ್ಯಂಬುಲೆನ್ಸ್ ಲೋಕಾರ್ಪಣೆ ಮಾಡಿದ ಸಿಎಂ ಪ್ರಗತಿವಾಹಿನಿ ಸುದ್ದಿ: ಬಸವಣ್ಣನವರ ಕಾಯಕ-ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ‌ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ಸಮಾಜದಲ್ಲಿ ದುಡಿಯುವ ವರ್ಗ ಒಂದು ಕಡೆ ಇದ್ದರೆ, ದುಡಿಸಿಕೊಳ್ಳುವ ವರ್ಗ ಮತ್ತೊಂದು ಕಡೆ ಇರುತ್ತದೆ. ಯಾರು ಉತ್ಪಾದನಾ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೋ ಅವರೇ ದೇಶ ನಿರ್ಮಾತೃಗಳು ಎಂದರು.Home … Continue reading *ಇನ್ಮುಂದೆ ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ಹೋಗಿ ಆರೋಗ್ಯ ತಪಾಸಣೆ, ಚಿಕಿತ್ಸೆ*