*ಕಾಂಗ್ರೆಸ್ ಮುಖಂಡನ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಡಾ.ಶಶಿಧರ ಹಟ್ಟಿ*

ಪ್ರಗತಿವಾಹಿನಿ ಸುದ್ದಿ: ಮರಳು ದಂಧೆಗೆ ಕಾಂಗ್ರೆಸ್ ಮುಖಂಡರೊಬ್ಬರು ಬಲಿಯಾಗಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ನಡೆದಿದೆ. ಡಾ.ಶಶಿಧರ ಹಟ್ಟಿ ಆತ್ಮಹತ್ಯೆಗೆ ಶರಣಾದವರು. ತಮ್ಮದೇ ಲುಂಗಿಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾವಿಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್ ಪತ್ತೆಯಾಗಿದೆ.Home add -Advt ಡೆತ್ ನೋಟ್ ನಲ್ಲಿ ಕಾಂಗ್ರೆಸ್ ಮುಖಂಡ ಶರಣಗೌಡ ಪಾಟೀಲ್ ಹೆಸರನ್ನು ಉಲ್ಲೇಖಿಸಿದ್ದಾರೆ. ಎಲ್ಲಾ ಲೆಕ್ಕ ಕೊಟ್ಟರೂ ಶರಣಗೌಡ ಪಾಟೀಲ್ ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ. ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. … Continue reading *ಕಾಂಗ್ರೆಸ್ ಮುಖಂಡನ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಡಾ.ಶಶಿಧರ ಹಟ್ಟಿ*