*ಚಿತ್ರೀಕರಣದ ವೇಳೆ ಸ್ಯಾಂಡಲ್ ವುಡ್ ನಿರ್ದೇಶಕ ಹೃದಯಾಘಾತದಿಂದ ಸಾವು*
ಪ್ರಗತಿವಾಹಿನಿ ಸುದ್ದಿ: ಶಿವಮೊಗ್ಗದ ಹರಿಹರಪುರದಲ್ಲಿ ಸಿನಿಮಾ ಚಿತ್ರೀಕರಣ ನಡೆದಿತ್ತು. ಈ ವೇಳೆ ಸ್ಯಾಂಡಲ್ ವುಡ್ ನಿರ್ದೇಶಕ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ನಿರ್ದೇಶಕ ಸಂಗೀತ್ ಸಾಗರ್ ಮೃತ ದುರ್ದೈವಿ. ಹರಿಹರಪುರದಲ್ಲಿ ಸಿನಿಮಾ ಚಿತ್ರೀಕರಣ ವೇಳೆ ಎದೆ ನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಕೊಪ್ಪದ ಆಸ್ಪತ್ರೆಯೊಂದಕ್ಕೆ ಕರೆದೊಯ್ಯಲಾಗಿತ್ತು.Home add -Advt ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ನಿರ್ದೇಶಕ ಸಂಗೀತ್ ಸಾಗರ್ ಕೊನೆಯುಸಿರೆಳೆದಿದ್ದಾರೆ. ಪಾತ್ರದಾರಿ ಎಂಬ ಸಿನಿಮಾದ ಚಿತ್ರೀಕರಣಕ್ಕಾಗಿ ಕಳೆದ … Continue reading *ಚಿತ್ರೀಕರಣದ ವೇಳೆ ಸ್ಯಾಂಡಲ್ ವುಡ್ ನಿರ್ದೇಶಕ ಹೃದಯಾಘಾತದಿಂದ ಸಾವು*
Copy and paste this URL into your WordPress site to embed
Copy and paste this code into your site to embed