*ಶ್ರೀಗಂಧ ಕಳ್ಳನ ಬಂಧನ*

ನಾಗರಗಾಳಿ ಅರಣ್ಯಾಧಿಕಾರಿಗಳ ಕಾರ್ಯಾಚರಣೆ ಪ್ರಗತಿವಾಹಿನಿ ಸುದ್ದಿ, ಖಾನಾಪುರ: ತಾಲೂಕಿನ ನಾಗರಗಾಳಿ ವಲಯದ ಅರಣ್ಯಾಧಿಕಾರಗಳು ಮತ್ತು ಸಿಬ್ಬಂದಿ ಖಚಿತ ಮಾಹಿತಿ ಮೇರೆಗೆ ನಡೆಸಿದ ಮಿಂಚಿನ ದಾಳಿಯಲ್ಲಿ ಶ್ರೀಗಂಧವನ್ನು ಸಾಗಿಸುತ್ತಿದ್ದ ವ್ಯಕ್ತಿಯನ್ನು ಮಾಲುಸಮೇತ ಹಿಡಿದು ನ್ಯಾಯಾಂಗ ವಶಕ್ಕೆ ಒಪ್ಪಿಸಿದ ಘಟನೆ ಮಂಗಳವಾರ ಜರುಗಿದೆ.Home add -Advt ತಾಲೂಕಿನ ನಾಗರಗಾಳಿ ಅರಣ್ಯದಲ್ಲಿ ಸ್ವಾಭಾವಿಕವಾಗಿ ಬೆಳೆದಿದ್ದ ಶ್ರೀಗಂಧದ ಗಿಡವೊಂದನ್ನು ಬೇರು ಸಮೇತ ಕಡಿದು ಸಾಗಿಸುತ್ತಿರುವ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ದೊರೆತ ಕೂಡಲೇ ಕಾರ್ಯಪ್ರವೃತ್ತರಾದ ನಾಗರಗಾಳಿ ಎಸಿಎಫ್ ಶಿವಾನಂದ ಮಗದುಮ್, ಇಲಾಖೆಯ ಅಧಿಕಾರಿಗಳು … Continue reading *ಶ್ರೀಗಂಧ ಕಳ್ಳನ ಬಂಧನ*