Latest

ಕುಟುಂಬದವರ ವಿರುದ್ಧ ದೂರು ದಾಖಲಿಸಿದ ಹಿರಿಯ ನಟ ಅಶ್ವತ್ಥ ನಾರಾಯಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸ್ಯಾಂಡಲ್ ವುಡ್ ಹಿರಿನ ನಟ ಅಶ್ವತ್ಥ ನಾರಾಯಣ ಕುಟುಂಬಸ್ಥರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪತ್ನಿ, ಮಗ ಹಾಗೂ 3ನೇ ಮಗಳು ತಮ್ಮನ್ನು ಸರಿಯಾಗಿ ನೋಡಿಕೊಳ್ಳುತ್ತಿಲ್ಲ, ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಬಸವೇಶ್ವರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

2ನೇ ಮಗಳ ಜೊತೆ ಠಾಣೆಗೆ ತೆರಳಿ ನಟ ಅಶ್ವತ್ಥ ನಾರಾಯಣ ದೂರು ನೀಡಿದ್ದಾರೆ.

Related Articles

Back to top button