*ಹಿರಿಯ ನಟಿ ಲಲಿತಮ್ಮ ಇನ್ನಿಲ್ಲ*

. ಪ್ರಗತಿವಾಹಿನಿ ಸುದ್ದಿ: ಚಾಲೇಂಜಿಂಗ್ ಸ್ಟಾರ್ ದರ್ಶನ್ ಅವರ ಸುಂಟರ ಗಾಳಿ ಸಿನಿಮಾದಲ್ಲಿ ಅಭಿನಯಿಸಿದ್ದ ಕನ್ನಡ ಚಿತ್ರರಂಗದ ಹಿರಿಯ ನಟಿ ಲಲಿತಮ್ಮ ಅನಾರೋಗ್ಯದಿಂದ ವಿಧಿವಶರಾಗಿದದರೆ. ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ, ರಂಗಭೂಮಿ ಕಲಾವಿದೆ ಲಲಿತಮ್ಮ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಸುಂಟರಗಾಳಿ ಸಿನಿಮಾದಲ್ಲಿ ಲೇಡಿ ವಿಲನ್ ಆಗಿ ಅಭಿನಯಿಸಿದ್ದ ಲಲಿತಮ್ಮ ಹಲವು ಸಿನಿಮಾ, ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದರು. ಅಮ್ಮನ ಮಡಿಲು ಟ್ರಸ್ಟ್ ನಲ್ಲಿ ಆಶ್ರಯ ಪಡೆದಿದ್ದ ನಟಿ ಲಲಿತಮ್ಮ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. 35 ವರ್ಷಗಳ ಕಾಲ ರಂಗಭೂಮಿಯಲ್ಲಿ ಕಲಾ ಸೇವೆ … Continue reading *ಹಿರಿಯ ನಟಿ ಲಲಿತಮ್ಮ ಇನ್ನಿಲ್ಲ*