*BREAKING: ನಟಿ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದ ನಟಿಯೊಬ್ಬರ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರವೆಸಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಸಂತ್ರಸ್ತ ನಟಿ ನೀಡಿರುವ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಸಂತ್ರಸ್ತ ನಟಿ ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಆರೋಪದಡಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತ ಆರೋಪಿಯನ್ನು ರಾಘವೇಂದ್ರ ಎಂದು ಗುರುತಿಸಲಾಗಿದೆ.Home add -Advt ಇನ್ನು ಇದೇ ಪ್ರಕರಣ ಸಂಬಂಧ ಆರೋಪಿ ರಾಘವೇಂದ್ರ ತನ್ನ ತಾಯಿಗೆ … Continue reading *BREAKING: ನಟಿ ಮೇಲೆ ಅತ್ಯಾಚಾರ: ಆರೋಪಿ ಅರೆಸ್ಟ್*