*ಸ್ಯಾಂಡಲ್ ವುಡ್ ನ ಮತ್ತೋರ್ವ ನಟಿಗೆ ಅಶ್ಲೀಲ ಕಮೆಂಟ್: FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ, ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರಿಗೆ ಅಶ್ಲೀಲ ಕಮೆಂಟ್ ಮಾಡಿದ್ದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿ, ಆರೋಪಿಗಳು ಬಂಧನಕ್ಕೊಳಗಾದ ಘಟನೆ ನಡೆದಿದ್ದರೂ ಈ ಪ್ರಕರಣದಿಂದ ಬುದ್ಧಿ ಕಲಿಯದ ಕಿಡಿಗೇಡಿಗಳು ಮತ್ತೆ ಅಶ್ಲೀಲ ಕಮೆಂಟ್, ಅವಹೇಳನಮಾಡುವ ರೀತಿಯ ಆಕ್ಷೇಪಾರ್ಹ ಪದ ಬಳಕೆ ಮುಂದುವರೆಸಿದ್ದಾರೆ. ಇದೀಗ ನಟಿ ಐಶ್ವರ್ಯಾ ಸಿಂಧೋಗಿ ಅವರಿಗೆ ಕಿಡಿಗೇದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಮೆಂಟ್ ಮಾಡಿದ್ದು, ನಟಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ನಟಿ ಐಶ್ವರ್ಯಾ ಸಿಂಧೋಗಿ … Continue reading *ಸ್ಯಾಂಡಲ್ ವುಡ್ ನ ಮತ್ತೋರ್ವ ನಟಿಗೆ ಅಶ್ಲೀಲ ಕಮೆಂಟ್: FIR ದಾಖಲು*