*ಮತ್ತೆ ಒಂದಾಗುವುದಾಗಿ ಸ್ಪಷ್ಟಪಡಿಸಿದ ಅಜಯ್ ರಾವ್ ಪತ್ನಿ ಸ್ವಪ್ನಾ*

ಪ್ರಗತಿವಾಹಿನಿ ಸುದ್ದಿ: ಖ್ಯಾತ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು ಸುದ್ದಿ ಅಭಿಮಾನಿಗಳಲ್ಲಿ ಸಾಕಷ್ಟು ನೋವು ತಂದಿತ್ತು. ಇದೀಗ ಮತ್ತೆ ಒಂದಾಗುತ್ತಿರುವುದಾಗಿ ಸ್ಬತಃ ಅಜಯ್ ರಾವ್ ಪತ್ನಿ ಸ್ವಪ್ನಾ ಸ್ಪಷ್ಟಪಡಿಸಿದ್ದು, ಅಭಿಮಾನಿಗಳಲ್ಲಿ ಸಂತಸ ತಂದಿದೆ. ನಿನ್ನೆಯಷ್ಟೇ ಅಜಯ್ ರಾವ್ ಪತ್ನಿ ಸ್ವಪ್ನಾ, ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದರು ಅಲ್ಲದೇ ಪತಿ ವಿರುದ್ಧ ಕೌಟುಂಬಿಕ ದೌರ್ಜನ್ಯ ಕೇಸ್ ಕೂಡ ದಾಖಲಿಸಿದ್ದರು ಎಂಬ ಸುದ್ದಿ ಸಾಕಷ್ಟು ವೈರಲ್ ಆಗಿತ್ತು. ಇಂದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಂಚಿಕೊಂಡಿರುವ ಸ್ವಪ್ನಾ ಅಜಯ್ ರಾವ್, ತಾವು … Continue reading *ಮತ್ತೆ ಒಂದಾಗುವುದಾಗಿ ಸ್ಪಷ್ಟಪಡಿಸಿದ ಅಜಯ್ ರಾವ್ ಪತ್ನಿ ಸ್ವಪ್ನಾ*