*BREAKING: ಹಿರಿಯ ನಟ ಅನಂತ್ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದ ಹಿರಿಯ ನಟ ಅನಂತ್ ನಾಗ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ಭಾರತೀಯ ಚಿತ್ರರಂಗ, ಪ್ರಮುಖವಾಗಿ ಕನ್ನಡ ಚಿತ್ರರಂಗಕ್ಕೆ ಅನಂತ್ ನಾಗ್ ಅವರು ನೀಡಿದ ಅಪಾರ ಕೊಡುಗೆಯನ್ನು ಪರಿಗಣಿಸಿ ಕೇಂದ್ರ ಸರ್ಕಾರ 2024ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಅನಂತ್ ನಾಗ್ ಅವರನ್ನು ಆಯ್ಕೆ ಮಾಡಿದೆ. ಸೆಪ್ಟೆಂಬರ್ 22ರಂದು ಗುಜರಾತ್ ನ ಕೆವಾಡಿಯಲ್ಲಿ 72ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಅನಂತ್ ನಾಗ್ ಅವರಿಗೆ ಈ ಪ್ರತಿಷ್ಠಿತ ಪ್ರಶಸ್ತಿಯನ್ನು … Continue reading *BREAKING: ಹಿರಿಯ ನಟ ಅನಂತ್ ನಾಗ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ*