*ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಪ್ರಕರಣಗಳು ಕಂಡು ಬಂದರೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ನಂಥ ಪ್ರಕರಣಗಳು ಕಂಡು ಬಂದರೆ, ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕನ್ನಡ ಚಿತ್ರರಂಗದಲ್ಲೂ ಕಾಸ್ಟಿಂಗ್ ಕೌಚ್ ಸದ್ದು ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಆ ರೀತಿ ಏನಾದರೂ ಆಗಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು. ಮಹಿಳೆಯರ ರಕ್ಷಣೆಯೇ ನಮಗೆ ಮುಖ್ಯ ಎಂದು ಹೇಳಿದರು.Home add -Advt ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಆ ವಿಚಾರದ ಬಗ್ಗೆ ಭರವಸೆ ನೀಡಿದ್ದಾರೆ. … Continue reading *ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಪ್ರಕರಣಗಳು ಕಂಡು ಬಂದರೆ ಕಠಿಣ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*